Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM

BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು

05/06/2025 9:47 PM

‘HDFC’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಅಲರ್ಟ್ ; ಈ ದಿನ ‘UPI ಸೇವೆ’ಗಳು ಸ್ಥಗಿತ.!

05/06/2025 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಬೆಳಗ್ಗೆ 11 ಗಂಟೆಯಿಂದ ನಗರದ ಈ ಪ್ರದೇಶಗಳಲ್ಲಿ `ಪವರ್ ಕಟ್’ | Power Cut
KARNATAKA

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಬೆಳಗ್ಗೆ 11 ಗಂಟೆಯಿಂದ ನಗರದ ಈ ಪ್ರದೇಶಗಳಲ್ಲಿ `ಪವರ್ ಕಟ್’ | Power Cut

By kannadanewsnow5721/01/2025 5:18 AM

ಬೆಂಗಳೂರು: 66/11ಕೆವಿ ಪುರ್ವಾಂಕರ್ ಪಾಮ್ ಬೀಚ್ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.01.2025 (ಮಂಗಳವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 15:30 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

“ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್,ಕಲ್ಕೇರೆ ರೋಡ,ಪೂರ್ಣ ಪ್ರಜ್ನಾ, ಮಾರಗೊಂಡನಹಳ್ಳಿ, ಗವಿಗುಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಇನ್ನೂ ಬೆಂಗಳೂರಿನ 66/11ಕೆವಿ ಸ್ಟಿನ್ ಟೌನ್ ಕೇಂದ್ರದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.01.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 15:00 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ರಾಯಭಾರ ಕಚೇರಿ ಎತ್ತರ, ಅಭರಣ ಆಭರಣಗಳು, ಹರ್ಬನ್ ಲೈಫ್, ಆರ್‌ಎಂಝಡ್, ಅಶೋಕ್ ನಗರ, ಗರುಡಮಾಲ್, ಏರ್ ಫೋರ್ಸ್ ಹಾಸ್ಪ್. ,ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಜಾಜ್ ಬ್ಯಾಂಕ್, ಹೋಟೆಲ್ ತಾಜ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಅಡ್ಡ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್‌ಆರ್‌ಪಿ, ಐಟಿಸಿ ಹೋಟೆಲ್, ರಿಚ್ಮಂಡ್ ರಸ್ತೆ, ವನ್ನೆರ್ಪೇಟ್, ಲೈಫ್ ಸ್ಟೈಲ್ ಏರಿಯಾದಲ್ಲಿ ಪವರ್ ಕಟ್ ಆಗಲಿದೆ.

M.G. ರಸ್ತೆ, ಹೇಯ್ಸ್ ರಸ್ತೆ, ಕಾನ್ವೆಂಟ್ ರಸ್ತೆ, S.L. ಅಪಾರ್ಟ್‌ಮೆಂಟ್, ರಿಚ್ಮಂಡ್ ಟೌನ್, ನಜಪ್ಪ ವೃತ್ತ, ಸ್ಟೇನ್ ಗಾರ್ಡನ್, ರಿಚ್‌ಮಂಡ್ ಪಾರ್ಕ್, ಲಾಂಗ್‌ಫೋರ್ಡ್ ರಸ್ತೆ, ಬ್ರೈಟ್ ಸ್ಟ್ರೀಟ್, ಫುಡ್‌ವರ್ಲ್ಡ್ ರಸ್ತೆ, ಜಾನ್ಸನ್ ಮಾರುಕಟ್ಟೆ, BWSSB ನೀರು ಸರಬರಾಜು, ಲಾಂಗ್‌ಫೋರ್ಡ್ ರಸ್ತೆ, ಅಶೋಕನಗರ, ಶಾಪರ್ ಸ್ಟಾಪ್, ಮಾರ್ಕಮ್ ರಸ್ತೆ, ಬ್ರಿಗೇಡ್ ರಸ್ತೆ, ವಾಣಿಜ್ಯ ಕಾಲೇಜು, , ರಿಚ್ಮಂಡ್ ವೃತ್ತ, ವಿಟ್ಲ ಮಲ್ಯ ರಸ್ತೆ, ಸಿದ್ದಯ್ಯ ರಸ್ತೆ, ಮರದ ಬೀದಿ, ಕ್ಯಾಸಲ್ ಸ್ಟ್ರೀಟ್, ನೀಲಸಂದ್ರ, ಆನೆಪಾಳ್ಯ, BMRCL, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

Bengaluru: Power cuts to be held in these areas of the city from 11 am today | Power Cut ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power cut
Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM

BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು

05/06/2025 9:47 PM

‘HDFC’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಅಲರ್ಟ್ ; ಈ ದಿನ ‘UPI ಸೇವೆ’ಗಳು ಸ್ಥಗಿತ.!

05/06/2025 9:34 PM

Interesting Fact : ಇದು ವಿಶ್ವದ ಅತಿ ಉದ್ದದ ರಸ್ತೆ, ಯಾವುದೇ ಯು-ಟರ್ನ್ ಇಲ್ಲದೇ 14 ದೇಶಗಳ ಮೂಲಕ ಹಾದು ಹೋಗುತ್ತೆ

05/06/2025 9:24 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.