ಬೆಂಗಳೂರು: ನಾಳೆ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಅಂತ ಬೆಸ್ಕಾಂ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ನಾಳೆ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
ದಿನಾಂಕ 20.07.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ “ಸರ್ ಎಮ್.ವಿ 220/66/11ಕೆ.ವಿ ಜಿ.ಐ.ಎಸ್ ಇಡಿಸಿ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
“ರೆಸಿಡೆನ್ಸಿ ರಸ್ತೆ, ಹೊಂಡೈ ಆರ್.ಎಮ್.ಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ರ‍್ಚ್ ಸ್ಟ್ರೀಟ್, ಕಸ್ತರ‍್ಬಾ ರಸ್ತೆ, ಸೇಂಟ್ ಮರ‍್ಕ್ಸ್ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐ.ಟಿ.ಸಿ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.”
ದಿನಾಂಕ 20.07.2024 (ಶನಿವಾರ) ಬೆಳಿಗ್ಗೆ 09:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ‘66/11ಕೆ.ವಿ ಬಾಗಮನೆ ಟೆಕ್‌ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ಟಿ.ಟಿ.ಕೆ ಪ್ರೆಸ್ಟೀಜ್ ಅಪಾರ್ಟ್ಮೆಂಟ್, ಬೈರಸಂದ್ರ, ಗುಂಡಪ್ಪ ಲೇಔಟ್, ಓಂ ಶಕ್ತಿ ದೇವಸ್ಥಾನ, ಕಗ್ಗದಾಸಪುರ 1ನೇ ಅಡ್ಡ ರಸ್ತೆಯಿಂದ 19ನೇ ಅಡ್ಡರಸ್ತೆ, ಭೂವನೇಶ್ವರಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶ.”
ವಿದ್ಯುತ್ ಸಂಬಂಧಿತ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಕರೆ ಮಾಡುವುದು ಅಥವಾ 58888ಗೆ ಸಂದೇಶವನ್ನು ಕಳುಹಿಸುವುದು.
ದಿನಾಂಕ 20.07.2024 (ಶನಿವಾರ) ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆಯವರೆಗೆ “66/11 ಕೆ.ವಿ ಶೋಭಾ ಸಿಟಿ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
ಶೊಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೋಲೀಸ್ ಕ್ವಾಟ್‌ರ್ಸ್, ಆರ್ ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಯು, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪರ‍್ಕ್, ಎಸ್ತರ್ ಹರ‍್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬರ‍್ಡ್ ಮತ್ತು ಬೆಂಚ್ ರಾಯಲ್ ವುಡ್, ರ‍್ಕಾವತಿ ಲೇಔಟ್ ಥಣಿಸಂದ್ರ, ಆರ್ ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ರ‍್ನಾಟಕ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳು, ”.
ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸುವುದು.
BIG NEWS: ಸಂಪೂರ್ಣ ಭರ್ತಿಯಾದ ಮಂಡ್ಯದ ‘KRS ಡ್ಯಾಂ’: ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ ಸಾಧ್ಯತೆ
ರಾಜ್ಯದಲ್ಲಿ 6 ತಿಂಗಳಲ್ಲಿ 1,791 ಡ್ರಗ್ಸ್ ಪ್ರಕರಣಗಳು ದಾಖಲು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ