ಬೆಂಗಳೂರು ಜನತೆ ಗಮನಕ್ಕೆ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದು ಹಾಗೂ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 18-09-2024ರಂದು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಸೆ.18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಗಬ್ಬಲಾಳ, ಉತ್ತರಹಳ್ಳಿ, ಇಸ್ಟೋ ಲೇಔಟ್ ಕೈಗಾರಿಕಾ ಪ್ರದೇಶ, ಆದರ್ಶ … Continue reading ಬೆಂಗಳೂರು ಜನತೆ ಗಮನಕ್ಕೆ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed