ಬೆಂಗಳೂರು ಜನತೆ ಗಮನಕ್ಕೆ: ಜ.10ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.01.2025 (ಶುಕ್ರವಾರ) ಬೆಳಗ್ಗೆ 10:00 ರಿಂದ ಸಂಜೆ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಜನವರಿ.10, 2025ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದೆ. ಜನವರಿ.10ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, … Continue reading ಬೆಂಗಳೂರು ಜನತೆ ಗಮನಕ್ಕೆ: ಜ.10ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut