ಬೆಂಗಳೂರು : 66/11 kV IISC ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ6 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
“ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ