ಬೆಂಗಳೂರು: 66/11ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 25.01.2025 (ಶನಿವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾನ್ನ 2:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಎಕೊವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ಮೆಂಟ್, ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ, ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ ಹೋಟೆಲ್ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
66/11ಕೆವಿ ಸೇಂಟ್‌ಜಾನ್‌ವುಡ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 27.01.2025 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 3:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ಕರೆಂಟ್ ಇರೋದಿಲ್ಲ.
“ಸೇಂಟ್‌ಜಾನ್‌ವುಡ್ ಅಪಾರ್ಟ್ಮೆಂಟ್ & ಆಸ್ಪತ್ರೆ, ತಾವರೆಕೆರೆ, ಅಕ್ಸೆಂಚರ್, ಒರೆಕಲ್, ಚರಿಸ್ಟ್ ಕಾಲೇಜು, ಮತ್ತು ಸುತ್ತಮುತ್ತಲಿನ ಸ್ಥಳ. ಬಿಟಿಎಮ್ ಲೇಔಟ್,ಮೆಜೆಸ್ಟಿಕ್ ಅಪಾರ್ಟ್ಮೆಂಟ್, ಎಕ್ಷಾ , ಆಕ್ಷಿಸ್ ಭವನ, ಸುದ್ದಗುಂಟೆ ಪಾಳ್ಯ, ಗುರಪ್ಪನ ಲೇಔಟ್,ಬಿಜಿ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025 (ಮಂಗಳವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ, ಶಾಂತಿನಗರ, ಬಿಟಿಎಸ್ ರೋಡ, ರಿಚ್ಮಂಡ ಸರ್ಕಲ್, ರೆಸಿಡೆನೆಸ್ಸಿ ರೋಡ, ಸುಧಾಮನಗರ, ಕೆ.ಎಚ್ ರೋಡ,ವೀಲ್ಸನ್ ಗಾರ್ಡನ್, ಡಬಲ್ ರೋಡ, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
Good News: ರಕ್ತದೊತ್ತಡ, ಸಕ್ಕರೆ ಕಾಯಿಲೆ ಹೊಂದಿರುವ 15 ಸಾವಿರ ಜನರ ಮನೆ ಬಾಗಿಲಿಗೆ ಉಚಿತವಾಗಿ ಔಷಧಿಗಳ ಪೂರೈಕೆ
BIG NEWS: ‘ಸರ್ಕಾರಿ ನೌಕರ’ರು ಕಚೇರಿ ವೇಳೆಯಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ