ಬೆಂಗಳೂರು ಜನತೆ ಗಮನಕ್ಕೆ: ಜ.25, 27, 28ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: 66/11ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 25.01.2025 (ಶನಿವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾನ್ನ 2:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಎಕೊವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ಮೆಂಟ್, ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ, ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ ಹೋಟೆಲ್ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ವಿದ್ಯುತ್ … Continue reading ಬೆಂಗಳೂರು ಜನತೆ ಗಮನಕ್ಕೆ: ಜ.25, 27, 28ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut