ಬೆಂಗಳೂರು ಜನತೆ ಗಮನಕ್ಕೆ: ಅ.23ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Bengaluru

ಬೆಂಗಳೂರು: ಬೆಸ್ಕಾಂನಿಂದ ( BESCOM ) ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ನಗರದ ಕೆಲ ಪ್ರದೇಶಗಳಲ್ಲಿ ಅಕ್ಟೋಬರ್.23ರಂದು ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು 23: 66/11 kV ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.10.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ … Continue reading ಬೆಂಗಳೂರು ಜನತೆ ಗಮನಕ್ಕೆ: ಅ.23ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Bengaluru