ಬೆಂಗಳೂರು : ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸೆ.22 ರ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸೆ.22ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut )
66/11kv IISC ಸಬ್ ಸ್ಟೇಷನ್” 22.09.2024 ರಂದು 10:00ನಿಂದ 15:00hrs ವರೆಗೆ ವಾರ್ಷಿಕ ತುರ್ತು ನಿರ್ವಹಣಾ ಕೆಲಸವನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ. ಮೇಲೆ ಹೇಳಿದ ಪ್ರದೇಶಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ನಾಳೆ ಬೆಳಿಗ್ಗೆ 9.30ರಿಂದ 3.30ರವರೆಗೆ ಈ ಏರಿಯಾದಲ್ಲಿ ಕರೆಂಟ್ ಕಟ್
220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್” 22.09.2024 ರಂದು 09:30 ರಿಂದ 15:30 ಗಂಟೆಯವರೆಗೆ ಬ್ಯಾಂಕ್-2 ಮತ್ತು ಆಯಾ ಫೀಡರ್‌ಗಳನ್ನು ತ್ರೈಮಾಸಿಕ ತುರ್ತು ನಿರ್ವಹಣಾಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4ನೇ ಬ್ಲಾಕ್, 2ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಅಡ್ಡರಸ್ತೆ, ಎಸ್‌ಎಸ್‌ಟ್ರೇಜ್ ಏರಿಯಾ 1ನೇ ಕ್ರಾಸ್. ,ಅನುಸೋಲಾರ್ ರಸ್ತೆ, ಚೇರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಇಂಜಿನಿಯರ್, ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ. ವೈಷ್ಣವಿ ಮಾಲ್ + ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು