ಬೆಂಗಳೂರು:66/11ಕೆವಿ ಬಿ.ಎಮ್.ಟಿ.ಸಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025 (ಮಂಗಳವಾರ)ರ ನಾಳೆ ಬೆಳಗ್ಗೆ 10:00 ರಿಂದ ಸಂಜೆ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ( Power Cut ) ಉಂಟಾಗಲಿದೆ.
“ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ, ಶಾಂತಿನಗರ, ಬಿಟಿಎಸ್ ರೋಡ, ರಿಚ್ಮಂಡ ಸರ್ಕಲ್, ರೆಸಿಡೆನೆಸ್ಸಿ ರೋಡ, ಸುಧಾಮನಗರ, ಕೆ.ಎಚ್ ರೋಡ,ವೀಲ್ಸನ್ ಗಾರ್ಡನ್, ಡಬಲ್ ರೋಡ, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
66/11ಕೆವಿ ಅರೇಹಳ್ಳಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 29.01.2025 (ಬುಧವಾರ)ರ ನಾಡಿದ್ದು ಬೆಳಗ್ಗೆ 10:00 ರಿಂದ ಸಂಜೆ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
“ಅರೇಹಳ್ಳಿ, ಇಟ್ಟಮಡು, ಎಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿಜಿ ಲೇಔಟ್, ಭುವನೇಶ್ವರಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!