ಬೆಂಗಳೂರು ಜನತೆ ಗಮನಕ್ಕೆ: ಸೆ.21ರಂದು ಈ ಮತ್ತಷ್ಟು ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 21-09-2024ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 21.09.2024 (ಶನಿವಾರ) ಬೆಳಿಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆಯವರೆಗೆ “66/11ಕೆವಿ ಬಿ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಹೇಳಿದೆ. ಈ ಪ್ರದೇಶಗಳಲ್ಲಿ ಬೆಳಿಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಎಂ.ಜಿ. … Continue reading ಬೆಂಗಳೂರು ಜನತೆ ಗಮನಕ್ಕೆ: ಸೆ.21ರಂದು ಈ ಮತ್ತಷ್ಟು ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut