ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಜಲಸಿರಿ 24×7 ನೀರು ಸರಬರಾಜು ಕಾಮಗಾರಿ, ಯುಜಿ ಕೇಬಲ್ ಹಾನಿ ಸರಿಪಡಿಸುವ ಕಾರ್ಯ, ಗ್ಯಾಸ್ ಪೈಪ್ ಲೈನ್ ಕಾಮಗಾರಿ ಮತ್ತು ನಿಗಮದ ಕಾಮಗಾರಿಗಳ ಹಿನ್ನೆಲೆಯಲ್ಲಿ ಡಿಸೆಂಬರ್ 30 ರ ಸೋಮವಾರ ವಿವಿಧ ಪ್ರದೇಶಗಳಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಘೋಷಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಆರು ಗಂಟೆಗಳ ಕಾಲ ಪವರ್ ಕಟ್ ಆಗಲಿದೆ.
ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ
-ಎಸ್ಎಸ್ ಲೇಔಟ್ ಎ ಬ್ಲಾಕ್
-ಎಸ್ಎಸ್ ಮಾಲ್
– ಗಾಜಿನ ಮನೆ ಪ್ರದೇಶ
-ಶಾಮನೂರು ರಸ್ತೆ
-ಲಕ್ಷ್ಮಿ ಫ್ಲೋರ್ ಮಿಲ್
-ಸಿದ್ದವೀರಪ್ಪ ಬಡವಾಣೆ
-ಕುವೆಂಪು ನಗರ
-ಮಾವಿನಾ ಟೋಪು
– ಜಿಎಚ್-ಪಾರ್ಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕ ಅಡೆಚಣೆಗಾಗಿ ವಿಷಾದಿಸಲಾಗುತ್ತದೆ. ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದೆ.
ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೇ?: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ
ಅಫ್ಘಾನ್ ತಾಲಿಬಾನ್ ಪಡೆಗಳ ಗುಂಡಿನ ದಾಳಿ: ಪಾಕ್ ಸೈನಿಕ ಸಾವು, 11 ಮಂದಿಗೆ ಗಾಯ