ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಬೆಳಿಗ್ಗೆ 10ರಿಂದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೃಷಭಾವತಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 21.12.2024 (ಶನಿವಾರ) ನಾಳೆ ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಮೈಸೂರು ರಸ್ತೆ ಆರ್.ವಿ ಇಂಜಿನಿಯರಿಂಗ್ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಬಿ.ಡಿ.ಎ ಇಂದ್ರಪ್ರಸ್ತ, ಮೆಡಾ ಗ್ರೀನ್, ಎಮ್.ಬಿ.ಆರ್ ಶಾಂಗ್ರೀಲಾ, ಬಿ.ಡಿ.ಎ ವಲಗೇರಹಳ್ಳಿಯ ಎಲ್ಲಾ ಬ್ಲಾಕ್ ಗಳು, ಕೆಂಗೇರಿ, ಹರ್ಷ ಲೇಔಟ್, ಹೇಬಿಟೆಟ್‌ ಅಪಾರ್ಟ್ ಮಂಟ್, ಐರಾವತ ಹೋಟೆಲ್ ಮತ್ತು … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಬೆಳಿಗ್ಗೆ 10ರಿಂದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut