ಬೆಂಗಳೂರಿನ ಜನತೆ ಗಮನಕ್ಕೆ: ಅ.27ರಿಂದ 30ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ದಿನಾಂಕ 27.10.2024 (ರವಿವಾರ) ದಿಂದ 30.10.2024 (ಬುಧವಾರ) ರ ವರೆಗೆ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, … Continue reading ಬೆಂಗಳೂರಿನ ಜನತೆ ಗಮನಕ್ಕೆ: ಅ.27ರಿಂದ 30ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut