ಬೆಂಗಳೂರು ಜನತೆ ಗಮನಕ್ಕೆ: ನಾಳೆಯಿಂದ ಅ.23ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ ನಾಳೆಯಿಂದ ಭಾನುವಾರದವರೆಗೆ ಅಂದರೆ ಅಕ್ಟೋಬರ್.23ರವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ನಾಳೆಯಿಂದ … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆಯಿಂದ ಅ.23ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut