ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗದ ಸೇಂಟ್ ಜಾನ್ ವುಡ್ ಮತ್ತು ಆಸ್ಟಿನ್ ಟೌನ್ ಉಪಕೇಂದ್ರಗಳಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 17.12.2024 (ಮಂಗಳವಾರ) ಮತ್ತು 18.12.2024 (ಬುಧವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸೇಂಟ್ ಜಾನ್ ವುಡ್ ಅಪಾರ್ಟಮೆಂಟ್ & ಆಸ್ಪತ್ರೆ, ತಾವರೆಕೆರೆ, ಅಕ್ಸೆಂಚರ್, ಒರೆಕಲ್, ಕ್ರೈಸ್ಟ್ ಕಾಲೇಜು, ಬಿಟಿಎಮ್ ಲೇಔಟ್, ಮೆಜೆಸ್ಟಿಕ್ ಅಪಾರ್ಟಮೆಂಟ್, ಎಕ್ಷಾ ಆಕ್ಸಿಸ್ ಭವನ, ಸುದ್ದಗುಂಟೆ ಪಾಳ್ಯ, ಗುರಪ್ಪನ ಲೇಔಟ್, ಬಿಜಿ ರೋಡ್, ವಿಕ್ಟೋರಿಯಾ ಲೇಔಟ್, ಪಾಮ್ ಗ್ರೂವ್ ರೋಡ್, ಬಾಲಾಜಿ ಥೀಯೆಟರ್, ಅಗ್ರಂ ವಿವೆಕಾನಗರ, ಸಣ್ಣೆನಹಳ್ಳಿ, ವೋನ್ನರ್ ಪೇಟೆ, ಆಂಜನೇಯ ಟೆಂಪಲ್ ಸ್ಟ್ರೀಟ್, ಕೆಎಸ್ ಆರ್ ಪಿ ಕ್ವಾಟ್ರಸ್, ಲಿಂಡನ್, ಯಲಗುಂಟೆ ಪಾಳ್ಯಮ್, ಏರ್ ಫೋರ್ಸ್, ಲೈಫ್ ಸ್ಟೈಲ್, ಕ್ಯಾಂಬಲ್ ರೋಡ್ ಜಂಕ್ಷನ್, ರಿಚ್ಮಂಡ್ ರೋಡ್, ರುದ್ರಪ್ಪ ಗಾರ್ಡನ್, ಎಮ್ ಜಿ ಗಾರ್ಡನ್, ಆಸ್ಟಿನ್ ಟೌನ್, ನೀಲಸಂದ್ರ, ಬಜಾರ್ ಸ್ಟ್ರೀಟ್, ಆರ್ ಕೆ ಗಾರ್ಡನ್, ಬೆಂಗಳೂರು ಫರ್ನಿಚರ್, ರೋಸ್ ಗಾರ್ಡನ್, ಒ.ಆರ್.ಸಿ. ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.