ಬೆಂಗಳೂರು ಜನತೆ ಗಮನಕ್ಕೆ: ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಆಗಸ್ಟ್.10ರ ನಾಳೆಯಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಸ್ಕಾಂ, ದಿನಾಂಕ 10.08.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿದೆ. ಈ ಪ್ರದೇಶಗಳಲ್ಲಿ ಪವರ್ ಕಟ್ “ಬ್ರಾಡ್ ವೇ ರಸ್ತೆ, ಕಾಕರ‍್ನ್ … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut