ಬೆಂಗಳೂರು ಜನತೆ ಗಮನಕ್ಕೆ: ಆ.17ರ ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ 17-08-2024ರ ಇಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut) ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಸ್ಕಾಂ, ದಿನಾಂಕ 17.08.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ “66/11ಕೆ.ವಿ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ವಿದ್ಯುತ್ ವ್ಯತ್ಯಯವಾಗುವ … Continue reading ಬೆಂಗಳೂರು ಜನತೆ ಗಮನಕ್ಕೆ: ಆ.17ರ ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut