ಬೆಂಗಳೂರು: 20/66/11ಕೆವಿ ಮತ್ತಿಕೆರೆ ಎಂ ಯು ಎಸ್ ಎಸ್ ದಿನಾಂಕ 29.08.2024 ರಂದು 10:00ಗಂಟೆಗಳಿಂದ 17:00ಗಂಟೆಗಳವರೆಗೆ ವಾರ್ಷಿಕ ನಿರ್ವಹಣೆ ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್.ಜಿ. ಹಳ್ಳಿ, ಆರ್.ಎಮ್.ವಿ 2ನೇ ಹಂತ, ಸಂಜೀವಪ್ಪ ಕಾಲೋನಿ, ನ್ಯೂ ಬಿ.ಇ.ಎಲ್ ರಸ್ತೆ, ಎಂ.ಎಸ್. ಆರ್ ನಗರ, ಮೋಹನ್ ಕುಮಾರ ನಗರ, ಪಂಪಾ ನಗರ, ಬಿ.ಕೆ. ನಗರ,ಬಾಂಬೆ ಡೈಯಿಂಗ್ ರಸ್ತೆ, ಯಶವಂತಪುರ ಮೊದಲನೆ ಮುಖ್ಯ ರಸ್ತೆ, ಗೋಕುಲ, ಹೆಚ್.ಎಂ.ಟಿ. ಮುಖ್ಯ ರಸ್ತೆ, ಹೆಚ್.ಎಂ.ಟಿ. ಲೇ ಔಟ್, ಬೃಂದಾವನ ನಗರ, ಎಸ್.ಬಿ.ಎಮ್ ಕಾಲೋನಿ, ಎಂ.ಆರ್.ಜೆ ಕಾಲೋನಿ, ವಿ.ಆರ್.ಲೇ ಔಟ್, ಜೆ.ಪಿ ಪಾರ್ಕ್ ರಸ್ತೆಗಳಲ್ಲಿ ಆಗಸ್ಟ್.29ರ ನಾಳೆ ಕರೆಂಟ್ ಇರೋದಿಲ್ಲ ಎಂಬುದಾಗಿ ಬೆಸ್ಕಾಂ ತಿಳಿಸಿದೆ.
ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ಮೈಸೂರು-ಸೆಂಗೊಟ್ಟೈ’ ನಡುವೆ ‘ವಿಶೇಷ ರೈಲು ಸಂಚಾರ’ ಆರಂಭ
ಬಿಜೆಪಿ ಕೇಂದ್ರ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿವರ್ತನೆ ಪರ್ವ ಆರಂಭ…!