ಬೆಂಗಳೂರು ಜನತೆ ಗಮನಕ್ಕೆ: ಆ.29ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: 20/66/11ಕೆವಿ ಮತ್ತಿಕೆರೆ ಎಂ ಯು ಎಸ್ ಎಸ್ ದಿನಾಂಕ 29.08.2024 ರಂದು 10:00ಗಂಟೆಗಳಿಂದ 17:00ಗಂಟೆಗಳವರೆಗೆ ವಾರ್ಷಿಕ ನಿರ್ವಹಣೆ  ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್.ಜಿ. ಹಳ್ಳಿ, ಆರ್.ಎಮ್.ವಿ 2ನೇ ಹಂತ, ಸಂಜೀವಪ್ಪ ಕಾಲೋನಿ, ನ್ಯೂ ಬಿ.ಇ.ಎಲ್‌ ರಸ್ತೆ, ಎಂ.ಎಸ್. ಆರ್‌ ನಗರ, ಮೋಹನ್‌ ಕುಮಾರ ನಗರ, ಪಂಪಾ ನಗರ, ಬಿ.ಕೆ. ನಗರ,ಬಾಂಬೆ ಡೈಯಿಂಗ್‌ ರಸ್ತೆ, ಯಶವಂತಪುರ ಮೊದಲನೆ ಮುಖ್ಯ ರಸ್ತೆ, … Continue reading ಬೆಂಗಳೂರು ಜನತೆ ಗಮನಕ್ಕೆ: ಆ.29ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut