ಬೆಂಗಳೂರು: ದಿನಾಂಕ 29.01.2025ರ ಬುಧವಾರದ ನಾಳೆ ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 17:30 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಜ.29ರ ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ
ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂö್ಯ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರದಲ್ಲಿ ಪವರ್ ಕಟ್ ಆಗಲಿದೆ.
ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿಯಲ್ಲಿ ಕರೆಂಟ್ ಇರಲ್ಲ.
ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.