ಬೆಂಗಳೂರು ಜನತೆ ಗಮನಕ್ಕೆ: ಸೆ.21ರ ನಾಳೆ, ಸೆ.22ರ ನಾಡಿದ್ದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸೆ.21ರ ನಾಳೆ, ಸೆ.22ರ ನಾಡಿದ್ದು ವಿದ್ಯುತ್ ವ್ಯತ್ತಯ ಉಂಟಾಗಲಿದೆ. ನಾಳೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ( BESCOM ) ಮಾಹಿತಿ ಹಂಚಿಕೊಂಡಿದ್ದು, 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ 1, 2 & 3 ಮತ್ತು ಬೇಸ್ ಮತ್ತು 66ಕೆವಿ ಬಸ್ ನಿರ್ವಹಣೆ ಕೆಲಸಗಳಿಂದಾಗಿ ದಿನಾಂಕ … Continue reading ಬೆಂಗಳೂರು ಜನತೆ ಗಮನಕ್ಕೆ: ಸೆ.21ರ ನಾಳೆ, ಸೆ.22ರ ನಾಡಿದ್ದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut