ಬೆಂಗಳೂರು ಜನತೆ ಗಮನಕ್ಕೆ: ಸೆ.23ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೆ.23ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಸ್ಕಾಂ(BESCOM), ದಿನಾಂಕ 23.09.2024 (ಸೋಮವಾರ) ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 04:00 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗುವುದಾಗಿ ತಿಳಿಸಿದೆ. ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ … Continue reading ಬೆಂಗಳೂರು ಜನತೆ ಗಮನಕ್ಕೆ: ಸೆ.23ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut