ಬೆಂಗಳೂರು ಜನತೆ ಗಮನಕ್ಕೆ: ಸೆ.29ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ಸೆ.29ರಂದು ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು 26: 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್4, ಎನ್5. ಎನ್7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 29.09.2024 ರಂದು ಬೆಳಗ್ಗೆ 09:30 ಯಿಂದ ಮಧ್ಯಾಹ್ನ 15:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ … Continue reading ಬೆಂಗಳೂರು ಜನತೆ ಗಮನಕ್ಕೆ: ಸೆ.29ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut