ಬೆಂಗಳೂರು ಜನತೆ ಗಮನಕ್ಕೆ: ಆ.11ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಜಿಲ್ಲೆಯಲ್ಲಿ ವಾರ್ಷಿಕ ನಿರ್ವಹಣಾ ಕೆಲಸವನ್ನು ಬೆಸ್ಕಾಂ (BESCOM) ಅಧಿಕಾರಿಗಳು ದಿನಾಂಕ 11-08-2024ರಂದು ಕೈಗೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆ.11ರಂದು ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut) ಉಂಟಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಸ್ಕಾಂ, 66/11 kV ಅಬ್ಬಿಗೆರೆ MUSS” 2 nd ರನ್ 11ಕೆವಿ 1000sqmm ಕೇಬಲ್ TR-1 ರಿಂದ ಬ್ಯಾಂಕ್-1 ಮತ್ತು TR-2 ರಿಂದ ಬ್ಯಾಂಕ್-2 ಗೆ ಐಸೊಲೇಟರ್ ಕೆಲಸ ಮತ್ತು ವಾರ್ಷಿಕ ನಿರ್ವಹಣೆಗಾಗಿ, 11kv ಬ್ರೇಕರ್, ಬಸ್ … Continue reading ಬೆಂಗಳೂರು ಜನತೆ ಗಮನಕ್ಕೆ: ಆ.11ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut