Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾರು ಅಪಘಾತದಲ್ಲಿ ಖ್ಯಾತ ಲಿವರ್ಪೂಲ್ ಫುಟ್ಬಾಲ್ ತಾರೆ ‘ಡಿಯೋಗೊ ಜೋಟಾ’ ನಿಧನ

03/07/2025 2:25 PM

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿನ ಜನತೆ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0913/08/2024 5:31 AM

ಬೆಂಗಳೂರು: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಆಗಸ್ಟ್.13ರ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 13.08.2024 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 16:00 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್ ನಲ್ಲಿ ಪವರ್ ಕಟ್ ಆಗಲಿದೆ.

ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ ಕರೆಟ್ ಇರೋದಿಲ್ಲ.

ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗA ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM1 Min Read

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM2 Mins Read

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM1 Min Read
Recent News

BREAKING : ಕಾರು ಅಪಘಾತದಲ್ಲಿ ಖ್ಯಾತ ಲಿವರ್ಪೂಲ್ ಫುಟ್ಬಾಲ್ ತಾರೆ ‘ಡಿಯೋಗೊ ಜೋಟಾ’ ನಿಧನ

03/07/2025 2:25 PM

JOB ALERT : ಬ್ಯಾಂಕ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ | IBPS Recruitment 2025

03/07/2025 1:43 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

By kannadanewsnow0503/07/2025 1:37 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ…

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM

BIG NEWS : ಮನೆ ಖರೀದಿ, ಮಾರಾಟಗಾರರೇ ಗಮನಿಸಿ : ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!

03/07/2025 1:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.