ಬೆಂಗಳೂರಿನ ಜನತೆ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಆಗಸ್ಟ್.13ರ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 13.08.2024 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 16:00 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ … Continue reading ಬೆಂಗಳೂರಿನ ಜನತೆ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed