ಬೆಂಗಳೂರು ಜನತೆ ಗಮನಕ್ಕೆ: ಆ.18ರ ನಾಳೆ, ಆ.19ರ ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಬೆಸ್ಕಾಂನ ವಿವಿಧ ಉಪ ವಿಭಾಗಗಳಿಂದ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ದಿನಾಂಕ 18-08-2024ರ ನಾಳೆ ಹಾಗೂ ದಿನಾಂಕ 19-08-2024ರ ನಾಡಿದ್ದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಆಗಸ್ಟ್.18ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಈ ಕುರಿತಂತೆ ಬೆಸ್ಕಾಂನಿಂದ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ  ದಿನಾಂಕ  18.08.2024 ರಂದು 09:30ಗಂಟೆಗಳಿಂದ 15:30ಗಂಟೆಗಳವರೆಗೆ ತ್ರೈಮಾಸಿಕ ನಿರ್ವಹಣೆ. … Continue reading ಬೆಂಗಳೂರು ಜನತೆ ಗಮನಕ್ಕೆ: ಆ.18ರ ನಾಳೆ, ಆ.19ರ ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut