ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ಆಗಸ್ಟ್.20ರ ನಾಳೆ ಹಾಗೂ ಆಗಸ್ಟ್.21ರ ನಾಡಿದ್ದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ( BESCOM ) ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.20ರ ನಾಳೆಯಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ತಯ ( Power Cut ) ಉಂಟಾಗಲಿದೆ ಎಂಬುದಾಗಿ ತಿಳಿಸಿದೆ.
ಆಗಸ್ಟ್.20ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಲಕ್ಕಸಂದ್ರ, ಬಿಗ್ ಬಜಾರ್, ಸರ್ಜಾವುರಿಯ ಟವರ್, ಮಡಿವಾಳ, ಒರಾಕಲ್, ನಿಮ್ಹಾನ್ಸ್ ಅಡ್ಮಿನ್ ಬ್ಲಾಕ್, ಕೋರಮಂಗಲದ 3ನೇ ಹಂತ, 4ನೇ ಹಂತ, 5ನೇ ಹಂತ, 6, 7, 8ನೇ ಹಂತ, ಶ್ರೀನಿಧಿ ಲೇಔಡ್, ದೊಡ್ಡಕಲ್ಲಸಂದ್ರ, ಕೋಣನಕುಂಟೆ, ತಲಘಟ್ಟಪುರ, ಸೆಂಟ್ ಜಾನ್ಸ್ ಆಸ್ಪತ್ರೆ, ಹಳೆ ಮಡಿವಾಳ, ಚಿಕ್ಕ ಆಡುಗೋಡಿ, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಆಕ್ಸೆಂಚರ್, ಕಬೆಂಗಳೂರು ಡೈರಿ, ಪೋರಂ ಮಾಲ್, ಕೆಎಂಎಫ್ ಗೋಡೌನ್ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪವರ್ ಕಟ್ ಆಗಲಿದೆ.
ದಿನಾಂಕ 21-08-2024ರ ನಾಡಿದ್ದು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
66/11ಕೆವಿ ಕೆ ಎಚ್ ಬಿ ಎಂ ಯು ಎಸ್ ಎಸ್ ದಿನಾಂಕ 21.08.2024 ರಂದು 10:30ಗಂಟೆಗಳಿಂದ 15:30ಗಂಟೆಗಳವರೆಗೆ ಹೊರಹೋಗುವ ಲೈನ್, ಟ್ರಾನ್ಸ್ಫಾರ್ಮರ್ ಬೇಸ್, 66 ಕೆವಿ ಬಸ್ ಗೋಸ್, 11 ಕೆವಿ ಬಸ್ ಮತ್ತು ಬ್ರೇಕರ್ ನಿರ್ವಹಣೆ ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಶಿವನಹಳ್ಳಿ, ಶ್ರೀನಿಧಿ ಲೇಔಟ್, ಬಿ.ಡಬ್ಲ್ಯೂ.ಎಸ್.ಎಸ್.ಬಿ\ ಪುಟ್ಟೇನಹಳ್ಳಿ, ಪಾವನಿ, ಸಿಆರ್ಪಿಎಫ್, ರಾಮಗೊಂಡನಹಳ್ಳಿ, ಐ.ವಿ.ಆರ್.ಐ., ಶಿರ್ಕ್ ಅಪಾರ್ಟ್ಮೆಂಟ್, ಬಿ.ಎಂ.ಎಸ್ ಹಾಸ್ಟೆಲ್, 5 ನೇ ಹಂತ ಯಲಹಂಕ ಹೊಸ ಪಟ್ಟಣ ಅನಂತಪುರ, ಪುಟ್ಟೇನಹಳ್ಳಿ, ಪಾವನಿ, ಹೆರ್ಟಿಗೆ, ಸಿಆರ್ಪಿಎಫ್, ಸುರದೇನಪುರ, ಸದ್ನಹಳ್ಳಿ, ಇಸ್ರೋ ಲೇಔಟ್, ಆಕಾಶಿನಾರ್ಬೆಸ್ಕಾಂ, ಎಲ್ಬಿಎಸ್ ನಗರ, ವೈಎನ್ಕೆ, ಎ, ಬಿ, ಸೆಕ್ಟರ್ ಆವಲಹಳ್ಳಿ, ಎಸ್.ಎನ್. ಹಳ್ಳಿ, ರಾಜನಕುಂಟೆ, ಹೊನ್ನೇನಹಳ್ಳಿ, ನಾಗೇನಹಳ್ಳಿ, ಎ.ವಿ. ಪುರ, ಮಾರಸಂದ್ರ, ಸಿಲ್ವರ್ ಓಕ್, ನೆಲಕುಂಟೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
66/11ಕೆವಿ ನಂದಿನಿ ಲೇಔಟ್ ಎಂ ಯು ಎಸ್ ಎಸ್ ದಿನಾಂಕ 21.08.2024 ರಂದು 10:00ಗಂಟೆಗಳಿಂದ 16:00ಗಂಟೆಗಳವರೆಗೆ ವಾರ್ಷಿಕ ನಿರ್ವಹಣೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕೃಷ್ಣಾನಂದ ನಗರ, RMC ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಆಪ್ಮಾ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ಟೆಂಪಲ್‌ರೋಡ್, ಸರಸ್ವತಿ ಪುರಂ, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್ ಕೈಗಾರಿಕಾ ಪ್ರದೇಶ, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, 9ನೇ, 10ನೇ, 11ನೇ, 12ನೇ, 13ನೇ, 14ನೇ ಮತ್ತು 15ನೇ ಮುಖ್ಯ, ಜೆ.ಸಿ.ನಗರ, ಸಾರ್ವಜನಿಕ ರಸ್ತೆ, ಇವ್ಸ್, ರಾಜ್‌ಕುಮಾರ್, ಸಮಾಧಿ ರಸ್ತೆಗಳು, ಕ್ವಾಟ್ರಸ್ ಸುತ್ತಮುತ್ತ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ರಾಜ್ಯದ ರೈತರಿಗೆ PMFBY ಯೋಜನೆಯಡಿ ಬೆಳೆ ವಿಮೆ ಪರಹಾರ ನೀಡಿ: ಕೇಂದ್ರ ಕೃಷಿ ಸಚಿವರಿಗೆ ಬೊಮ್ಮಾಯಿ ಪತ್ರ
ದೇಶದ ಮೊದಲ KHIR ಸಿಟಿ ಶೀಘ್ರ ಆರಂಭ: ದೊಡ್ಡಬಳ್ಳಾಪುರ-ದಾಬಸ್ ಪೇಟೆ ಮಧ್ಯೆ 2 ಸಾವಿರ ಎಕರೆಯಲ್ಲಿ ಸ್ಥಾಪನೆ
SHOCKING : ಬೆಂಗಳೂರಲ್ಲಿ ಸುದ್ದಿಗೋಷ್ಠಿಯ ವೇಳೆ ‘ಹೃದಯಾಘಾತದಿಂದ’ ಕಾಂಗ್ರೆಸ್ ಕಾರ್ಯಕರ್ತ ಸಾವು!