ಬೆಂಗಳೂರು ಜನತೆ ಗಮನಕ್ಕೆ: ಆ.20ರ ನಾಳೆ, ಆ.21ರ ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ಆಗಸ್ಟ್.20ರ ನಾಳೆ ಹಾಗೂ ಆಗಸ್ಟ್.21ರ ನಾಡಿದ್ದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ( BESCOM ) ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.20ರ ನಾಳೆಯಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ತಯ ( Power Cut ) ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಆಗಸ್ಟ್.20ರ ನಾಳೆ … Continue reading ಬೆಂಗಳೂರು ಜನತೆ ಗಮನಕ್ಕೆ: ಆ.20ರ ನಾಳೆ, ಆ.21ರ ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut