ಬೆಂಗಳೂರು ಜನತೆ ಗಮನಕ್ಕೆ: ಆ.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ದಿನಾಂಕ 22.08.2024 (ಗುರುವಾರ) ಬೆಳಿಗ್ಗೆ 10:00 ಗಂಟೆಯಿxದ ಮದ್ಯಾಹ್ನ 03:00 ಗಂಟೆಯವರೆಗೆ “ಸರ್ ಎಮ್.ವಿ 220/66/11ಕೆ.ವಿ ಜಿ.ಐ.ಎಸ್ ಇಡಿಸಿ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಆಗಸ್ಟ್.22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ರೆಸಿಡೆನ್ಸಿ ರಸ್ತೆ, ಹೊಂಡೈ ಆರ್.ಎಮ್.ಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ರ‍್ಚ್ ಸ್ಟ್ರೀಟ್, ಕಸ್ತರ‍್ಬಾ ರಸ್ತೆ, ಸೇಂಟ್ ಮರ‍್ಕ್ಸ್ ರಸ್ತೆ, … Continue reading ಬೆಂಗಳೂರು ಜನತೆ ಗಮನಕ್ಕೆ: ಆ.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut