ಬೆಂಗಳೂರು ಜನತೆ ಗಮನಕ್ಕೆ: ಆ.25ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ ದಿನಾಂಕ 25.08.2024 ರಂದು 09:30ಗಂಟೆಗಳಿಂದ 15:30ಗಂಟೆಗಳವರೆಗೆ ತ್ರೈಮಾಸಿಕ ನಿರ್ವಹಣೆ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ ಕರೆಂಟ್ … Continue reading ಬೆಂಗಳೂರು ಜನತೆ ಗಮನಕ್ಕೆ: ಆ.25ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed