ಬೆಂಗಳೂರು ಜನತೆ ಗಮನಕ್ಕೆ: ಆ.28ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: 20/66/11ಕೆವಿ ಹೆಬ್ಬಾಳ ಎಂ ಯು ಎಸ್ ಎಸ್ ದಿನಾಂಕ 28.08.2024 ರಂದು 11:00ಗಂಟೆಗಳಿಂದ 16:00ಗಂಟೆಗಳವರೆಗೆ 2*100 MVA ಟ್ರಾನ್ಸ್‌ಫಾರ್ಮರ್, ಟ್ರಾನ್ಸ್‌ಫಾರ್ಮರ್ ಬೇಸ್ ಮತ್ತು ಬ್ರೇಕರ್ ನಿರ್ವಹಣೆ ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 28-08-2024ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಪವರ್ ಕಟ್ ಆಗಲಿದೆ ಎಂದು ಹೇಳಿದೆ. ಗಂಗಾನಗರ, … Continue reading ಬೆಂಗಳೂರು ಜನತೆ ಗಮನಕ್ಕೆ: ಆ.28ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed