ಬೆಂಗಳೂರು ಜನತೆ ಗಮನಕ್ಕೆ: ಡಿ.17, 18ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹೆಚ್.ಎಸ್.ಆರ್. ವಿಭಾಗದ ಆರ್.ಬಿ.ಐ ವಿ.ವಿ.ಕೇಂದ್ರ, ನಾಗನಾಥಪುರ ಸ್ವೀಕರಣಾ ಕೇಂದ್ರ, ಶೋಭಾ ಫಾರೆಸ್ಟ್ ವ್ಯೂ ಉಪಕೇಂದ್ರಗಳಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 17.12.2024 (ಮಂಗಳವಾರ) ಮತ್ತು 18.12.2024 (ಬುಧವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಆರ್.ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ ಅಪಾರ್ಟ್ ಮೆಂಟ್, ಸಿ.ಕೆ.ನಗರ-ಹೊಸರೋಡ್, ಸಿಂಗಸಂದ್ರ, ಹೊಂಗಸಂದ್ರ, .ಇ.ಸಿ.ಎಸ್. ಲೇಔಟ್, ಎ& … Continue reading ಬೆಂಗಳೂರು ಜನತೆ ಗಮನಕ್ಕೆ: ಡಿ.17, 18ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut