ಬೆಂಗಳೂರು ಜನತೆ ಗಮನಕ್ಕೆ: ಡಿ.24ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು 22: 66/11 kV ಬ್ಯಾಟರಾಯನಪುರ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.12.2024 ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿ.24ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ L&T ಅಪಾರ್ಟ್‌ಮೆಂಟ್, ಯಶೋಧನಗರ, ಜಕ್ಕೂರು ಪ್ಲಾಂಟೇಶನ್, L&T ಅಪಾರ್ಟ್‌ಮೆಂಟ್, ಸೆಂಚುರಿ ಅಪಾರ್ಟ್‌ಮೆಂಟ್ ಬ್ಯಾಟರಾಯನಪುರ, ಸ್ಪಾರ್ಕಲ್ ಒನ್ ಮಾಲ್, ಅಮೃತಹಳ್ಳಿ, ಸಹಕಾರನಗರ ಜಿ ಬ್ಲಾಕ್, … Continue reading ಬೆಂಗಳೂರು ಜನತೆ ಗಮನಕ್ಕೆ: ಡಿ.24ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut