ಬೆಂಗಳೂರು ಜನತೆ ಗಮನಕ್ಕೆ: ಫೆ.11ರ ನಾಳೆ, 12ರ ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಬೆಂಗಳೂರು: 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 12.02.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್ ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, … Continue reading ಬೆಂಗಳೂರು ಜನತೆ ಗಮನಕ್ಕೆ: ಫೆ.11ರ ನಾಳೆ, 12ರ ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed