ಬೆಂಗಳೂರು: 220/66/11 kV ಎನ್.ಆರ್.ಎಸ್, 66/11 ಕೆ.ವಿ. ಟೆಲಿಕಾಂ ಲೇಔಟ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.02.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ರಾಜಾಜಿನಗರ ೧ನೇ ಬ್ಲಾಕ್, 2ನೇ ಬ್ಲಾಕ್, ೩ನೇ ಬ್ಲಾಕ್, ೪ನೇ ಬ್ಲಾಕ್, ೫ನೇ ಬ್ಲಾಕ್ & ೬ನೇ ಬ್ಲಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಗುಬ್ಬಣ್ಣ ಇಂಡಸ್ಟ್ರೀಯಲ್ ಏರಿಯಾ, ಡಾ| ಮೋದಿ ಹಾಸ್ಪಿಟಲ್ ರೋಡ್, ಮಂಜುನಾಥನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರೋಡ್ ೧ನೇ ಕ್ರಾಸ್, ೨ನೇ ಕ್ರಾಸ್, ೩ನೇ ಕ್ರಾಸ್, ೪ನೇ ಕ್ರಾಸ್, ೫ನೇ ಕ್ರಾಸ್, ಮಹಾಗಣಪತಿನಗರ, ಕೆ.ಹೆಚ್.ಬಿ.ಕಾಲೋನಿ ೨ನೇ ಹಂತ, ಗಾಯಿತ್ರಿನಗರ ಡಿ ಬ್ಲಾಕ್, ಡಾ| ರಾಜ್‌ಕುಮಾರ್ ರೋಡ್, ರಾಜಾಜಿನಗರ ೬ ಬ್ಲಾಕ್, ಲಕ್ಷಿನಾರಾಯಣಪುರ, ಬ್ರಿಗೇಡ್ ಗೇಟ್ ವೆ, ಸುಬ್ರಮಣ್ಯನಗರ ಎ ಯಿಂದ ಡಿ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ.ಸಿ.ಲೇಔಟ್, ವಿಜಯನಗರ ವಾಟರ್ ಟ್ಯಾಂಕ್, ಹೊಸಹಳ್ಳಿ ಮೈನ್ ರೋಡ್, ಹಂಪಿನಗರ, ಮಾಗಡಿ ಮುಖ್ಯ ರಸ್ತೆ, ಬಿನ್ನಿಪೇಟೆ, ಜಗಜೀವನ ರಾಮ್ನಗರ, ಗೋಪಾಲಪುರ, ಹೊಸಹಳ್ಳಿ, ಹಳೇಗುಡ್ಡದಹಳ್ಳಿ, ಭುವನೇಶ್ವರಿನಗರ, ಗೋರಿಪಾಳ್ಯ, ವಿ.ಎಸ್.ಗಾರ್ಡನ್, ಗೂಡ್ಸ್ಶೆಡ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
220/66/11 kV ಎನ್.ಆರ್.ಎಸ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.02.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ ೨ನೆ ಬ್ಲಾಕ್& ೬ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ, ಶಂಕರಮಠ, ಬ್ರೀಗೆಡ್ ಅಪಾರ್ಟಮೆಂಟ್, ಮಾಗಡಿ ರಸ್ತೆ ೧ನೇ ಕ್ರಾಸ್ ನಿಂದ ೮ನೇ ಕ್ರಾಸ್, ಮಾಗಡಿ ರಸ್ತೆ ೯ನೇ ಕ್ರಾಸ್, ಮಾಗಡಿ ರಸ್ತೆ ೧೦ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
66/11 ಕೆ.ವಿ. ಟೆಲಿಕಾಂ ಲೇಔಟ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.02.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಹೊಸಹಳ್ಳಿ ಮುಖ್ಯರಸ್ತೆ, ಅರ್ಫತ್ ನಗರ ಪಾದರಾಯನಪುರ ಪೂರ್ವ ಮತ್ತು ಪಶ್ಚಿಮ, ದೇವರಾಜ್ ಅರ್ಸ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹೆರ್ಗೆ ಆಸ್ಪತ್ರೆ, ಸಂಗಮ್ ಸರ್ಕಲ್, ಓಬಳೇಶ್ ಕಾಲೋನಿ, ವಿಎಸ್ ಗಾರ್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗಾರ್ಡನ್, ಅರ್ಫತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪಾರ್ಕ್ ವೆಸ್ಟ್ ಅಪಾರ್ಟ್‌ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ , ಮನವರ್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋಸ್ಟೇಷನ್, ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಲೆಪ್ರಸಿ ಆಸ್ಪತ್ರೆ, ನಾಗಮ್ಮ ನಗರ, ಚೆಲುವಪ್ಪ ಗಾರ್ಡನ್, ಎಸ್‌ಬಿಐ ಕ್ವಾರ್ಟರ್ಸ್, ಗೋಪಾಲನ್ ಅಪಾರ್ಟ್‌ಮೆಂಟ್, ಮರಿಯಪ್ಪನ ಪಾಳ್ಯ, ಕೆಪಿ ಅಗ್ರಹಾರ, ಭುವನಂಗೇಶ್ವರಿ ಮಠ , ಇಟಿಎ ಅಪಾರ್ಟ್‌ಮೆಂಟ್, ಆರೋಗ್ಯ ಭವನ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್‌ಮೆಂಟ್ ಹಂಪಿನಗರ, ವಿಜಯನಗರ, ಟೆಲಿಕಾಂ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
66/11 kV ರಾಜನಕುಂಟೆ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.02.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.
66/11 kV ಬಾಣಸವಾಡಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.02.2025 (ಮಂಗಳವಾರ) ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 04:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನA ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, ೧ನೇ ಬ್ಲಾಕ್, ೨ನೇ ಬ್ಲಾಕ್, ೩ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂö್ಯ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥÀನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾAಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್À, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, ೫ನೇ ಮುಖ್ಯರಸ್ತೆ, ಹೆಚ್.ಬಿ.ಆರ್. ೨ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆಯಲ್ಲಿ ಕರೆಂಟ್ ಇರಲ್ಲ.
೮೦ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುAಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. ೨ನೇ, ೫ನೇ, ೬ನೇ ಕ್ರಾಸ್, ೧೦೦ ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎA.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
66/11 ಕೆ.ವಿ. ಕುಂಬಳಗೋಡು ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 19.02.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಭೀಮನಕುಪ್ಪೆ ವಿಲೇಜ್, ವಿನಾಯಕ ನಗರ, ಫೀಶ್ ಫ್ಯಾಕ್ಟರಿ ಗೇರುಪಾಳ್ಯ ಒಂದನೇ ಮೈಲುಕಲ್ಲು, ಡೆಕ್ಕನ್ ಹೆರಾಲ್ಡ್, ಅಂಚೆಪಾಳ್ಯ, ಪ್ರಾವಿಡೆಂಟ್, ಹೊಸಪಾಳ್ಯ, ಕಣ್‌ಮಿಣಿಕೆ, ಕುಂಬಳಗೋಡು ಇಂಡಸ್ಟ್ರೀಯಲ್ ಏರಿಯಾ, ಕಂಬಿಪುರ, ಕಾರುಬೆಲೆ, ತಗಚಗುಪ್ಪೆ, ಪಿಂಟೋಬಾರೆ ಗುಡಿಮಾವು, ದೇವಗೆರೆ, ಗಂಗಸಂದ್ರ ಆನೆಪಾಳ್ಯ, ದೊಡ್ಡಿಪಾಳ್ಯ, ಗೋಣಿಪುರ, ಗೊಲ್ಲಹಳ್ಳಿ, ತಿಪ್ಪೂರು, ಚಿನ್ನಕುರ್ಚಿ, ಅಂಚೆಪಾಳ್ಯ, ಬಾಬಸಾಬ್‌ಪಾಳ್ಯ, ದೊಡ್ಡಬೆಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
66/11 ಕೆ.ವಿ ಎಲ್.ಆರ್.ಬಂಡೆ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 19.02.2025 (ಬುಧವಾರ) ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 01:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.
ರಾಜ್ಯ ಸರ್ಕಾರದಿಂದ ‘ಆರ್ಯ ವೈಶ್ಯ ಸಮುದಾಯ’ದವರಿಗೆ ಭರ್ಜರಿ ಸಿಹಿಸುದ್ದಿ
ಕಾರವಾರ ನೌಕಾನೆಲೆಗೆ ಮತ್ತೆ ಆಗಮಿಸಿದ ‘NIA ಅಧಿಕಾರಿ’ಗಳು, ಮಾಹಿತಿ ಸೋರಿಕೆ ತನಿಖೆ ಶುರು