ಬೆಂಗಳೂರು ಜನತೆ ಗಮನಕ್ಕೆ: ಫೆ.18ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: 220/66/11 kV ಎನ್.ಆರ್.ಎಸ್, 66/11 ಕೆ.ವಿ. ಟೆಲಿಕಾಂ ಲೇಔಟ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.02.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ರಾಜಾಜಿನಗರ ೧ನೇ ಬ್ಲಾಕ್, 2ನೇ ಬ್ಲಾಕ್, ೩ನೇ ಬ್ಲಾಕ್, ೪ನೇ ಬ್ಲಾಕ್, ೫ನೇ ಬ್ಲಾಕ್ & ೬ನೇ ಬ್ಲಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಗುಬ್ಬಣ್ಣ ಇಂಡಸ್ಟ್ರೀಯಲ್ ಏರಿಯಾ, ಡಾ| ಮೋದಿ ಹಾಸ್ಪಿಟಲ್ … Continue reading ಬೆಂಗಳೂರು ಜನತೆ ಗಮನಕ್ಕೆ: ಫೆ.18ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed