Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಗೆ ಬೇಸತ್ತ ವ್ಯಕ್ತಿ : ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆ!

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಫೆ.18ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಫೆ.18ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಿನಾಂಕ 18.02.2025 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿOದ ಮದ್ಯಾಹ್ನ 01:00 ಗಂಟೆಯವರೆಗೆ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

ಹೊಸಹಳ್ಳಿ ಮುಖ್ಯರಸ್ತೆ, ರ‍್ಫತ್ ನಗರ ಪಾದರಾಯನಪುರ ಪರ‍್ವ ಮತ್ತು ಪಶ್ಚಿಮ, ದೇವರಾಜ್ ರ‍್ಸ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹರ‍್ಗೆ ಆಸ್ಪತ್ರೆ, ಸಂಗಮ್ ರ‍್ಕಲ್, ಓಬಳೇಶ್ ಕಾಲೋನಿ, ವಿಎಸ್ ಗರ‍್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗರ‍್ಡನ್, ರ‍್ಫತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪರ‍್ಕ್ ವೆಸ್ಟ್ ಅಪರ‍್ಟ್‌ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನದ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ.

ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ , ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋಸ್ಟೇಷನ್, ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಲೆಪ್ರಸಿ ಆಸ್ಪತ್ರೆ, ನಾಗಮ್ಮ ನಗರ, ಚೆಲುವಪ್ಪ ಗರ‍್ಡನ್, ಎಸ್‌ಬಿಐ ಕ್ವರ‍್ಟರ‍್ಸ್, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪನ ಪಾಳ್ಯ, ಕೆಪಿ ಅಗ್ರಹಾರ, ಭುವನಂಗೇಶ್ವರಿ ಮಠ , ಇಟಿಎ ಅಪರ‍್ಟ್‌ಮೆಂಟ್, ಆರೋಗ್ಯ ಭವನ, ಪ್ರೆಸ್ಟೀಜ್ ವುಡ್ಸ್ ಅಪರ‍್ಟ್‌ಮೆಂಟ್ ಹಂಪಿನಗರ, ವಿಜಯನಗರ, ಟೆಲಿಕಾಂ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ದಿನಾಂಕ 18.02.2025 (ಮಂಗಳವಾರ) ಬೆಳಿಗ್ಗೆ 10:30 ಗಂಟೆಯಿಂದ ಸಂಜೆ 16:30 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂö್ಯ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ ವಿದ್ಯುತ್ ವ್ಯತ್ಯಯವಾಗಲಿದೆ.

80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಲ್ಲಿ ಕರೆಂಟ್ ಇರೋದಿಲ್ಲ.

ದಿನಾಂಕ 18.02.2025(ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿOದ ಮದ್ಯಾಹ್ನ 01:00 ಗಂಟೆಯವರೆಗೆ “220/66/11ಕೆ.ವಿ ಎನ್.ಆರ್.ಎಸ್” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

“ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್& 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ, ಶಂಕರಮಠ, ಬ್ರೀಗೆಡ್ ಅಪಾರ್ಟಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

66/11 kV ರಾಜನಕುಂಟೆ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.02.2025 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

SHOCKING : ಯುವಕನಿಗಾಗಿ ನಡು ರಸ್ತೆಯಲ್ಲೇ ಬಟ್ಟೆ ಹರಿದುಕೊಂಡು ಯುವತಿಯರ ಫೈಟ್.! VIDEO VIRAL

ALERT : `ಬಾಟಲ್ ನೀರು’ ಕುಡಿಯುವವರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಿ.!

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಗೆ ಬೇಸತ್ತ ವ್ಯಕ್ತಿ : ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆ!

1 Min Read

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

2 Mins Read

BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court

2 Mins Read
Recent News

BREAKING : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಗೆ ಬೇಸತ್ತ ವ್ಯಕ್ತಿ : ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆ!

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court

BREAKING : ಮಂಡ್ಯದಲ್ಲಿ ಆಘಾತಕಾರಿ ಘಟನೆ: ತಾಯಿ ಬೈದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಇಬ್ಬರು ಅಪ್ರಾಪ್ತ ಸಹೋದರಿಯರು ನಾಪತ್ತೆ

State News
KARNATAKA

BREAKING : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಗೆ ಬೇಸತ್ತ ವ್ಯಕ್ತಿ : ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆ!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ಒಂದು ನಡೆದಿದ್ದು ಮೀಟರ್ ಬಡ್ಡಿ ದಂಧೆಗೆ ಪ್ರತಿಯೊಬ್ಬ ಆ ಆತ್ಮಹತ್ಯೆಗೆ ಶರಣಾಗಿದ್ದಾನೆ ಬಸವರಾಜು…

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court

BREAKING : ಮಂಡ್ಯದಲ್ಲಿ ಆಘಾತಕಾರಿ ಘಟನೆ: ತಾಯಿ ಬೈದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಇಬ್ಬರು ಅಪ್ರಾಪ್ತ ಸಹೋದರಿಯರು ನಾಪತ್ತೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.