ಬೆಂಗಳೂರು ಜನತೆ ಗಮನಕ್ಕೆ: ಫೆ.28ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: 66/11 kV ಪದ್ಮನಾಭನಗರ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.02.2025 (ಶುಕ್ರವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಬನಗಿರಿನಗರ, ಜಯನಗರ 7ನೇ ಬ್ಲಾಕ್, ಬನಶಂಕರಿ 2ನೇ ಹಂತ, ಬಿಡಿಎ ಕಾಪ್ಲೆಕ್ಸ್, ಚನ್ನಮ್ಮನಕೆರೆ ಅಚ್ಚುಕಟ್ಟು, ಸರೋಜಾ ಕಾಂಪ್ಲೆಕ್ಸ್, ರಾಜೀವನಗರ, ಪದ್ಮನಾಭನಗರ, ಯಾರಬನಗರ, ಟಾಟಾ ಸಿಲ್ಕ್ ಫಾರ್ಮ್, ಶಾಸ್ತ್ರಿನಗರ, ಎಸ್ 9 ಉಪವಿಭಾಗ ಆವರಣ, 9ನೇ ಮುಖ್ಯ ಬಾಟಾ … Continue reading ಬೆಂಗಳೂರು ಜನತೆ ಗಮನಕ್ಕೆ: ಫೆ.28ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed