ಬೆಂಗಳೂರು ಜನತೆ ಗಮನಕ್ಕೆ: ಜ.11ರಂದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: 66/11 kV ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಯನಗರ ವಿಭಾಗದ S14 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಪೋರಮ್ ಮಾಲ್, ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮ್ಯೇನ್ ರೋಡ್ ನಾರಾಯಣ ನಗರ, 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, … Continue reading ಬೆಂಗಳೂರು ಜನತೆ ಗಮನಕ್ಕೆ: ಜ.11ರಂದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed