Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಜ.16ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಜ.16ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11:00 ಗಂಟೆಯಿAದ ಮದ್ಯಾಹ್ನ 5:00 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿರ‍್ಡ್ಸ್ ಪರ‍್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗರ‍್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವರ‍್ಟರ‍್ಸ್, ಹಚಿನ್ಸ್ ರಸ್ತೆ ಪರ‍್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ, ದೈಹಿಕ ಅಂಗವಿಕಲ (ಂPಆ) ಸಂಸ್ಥೆ, ಲಿಂಗರಾಜಪುರ, ಕರಿಯನಪಾಳ್ಯ ಕರೆಂಟ್ ಇರೋದಿಲ್ಲ.

ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಅಒಖ ಲೇಔಟ್, ಶ್ರೀನಿವಾಸ ಲೇಔಟ್, ಸ್ಪೆಕ್ಟ್ರಾ ಅಪರ‍್ಟ್‌ಮೆಂಟ್, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪರ‍್ಟ್‌ಮೆಂಟ್, ಐಟಿಸಿ ಮುಖ್ಯ ರಸ್ತೆ, ಲೂಯಿಸ್ ರಸ್ತೆ, ಕೃಷ್ಣಪ್ಪ ಗರ‍್ಡನ್, ರಾಘವಪ್ಪ ಗರ‍್ಡನ್, ಜೀವನಹಳ್ಳಿ ಪರ‍್ಕ್ ರಸ್ತೆ, ಃBಒP ರ‍್ಕಾರಿ ಆಸ್ಪತ್ರೆ, ಶ್ರೀ ಧರಿಯಂ ಕಣ್ಣಿನ ಆಸ್ಪತ್ರೆ, ಹೀರಾಚಂದ್ ಲೇಔಟ್, ಊಖಿ-87 ಓರಿಯನ್ ಮಾಲ್, ಓರಿಯನ್ ಮಾಲ್, ಬಾಣಸವಾಡಿ ಮುಖ್ಯ ರಸ್ತೆ, ತ್ಯಾಗರಾಜ್ ಲೇಔಟ್ ( ಪ್ರೇಮಾ ಕರ‍್ಯಪ್ಪ), ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ್ ರ‍್ಸಿಂಗ್ ಹೋಮ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, ಎಂಎಸ್ಒ ಕಾಲೋನಿ, ಎಂಇಜಿ ಆಫೀರ‍್ಸ್ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್, ಸೇಂಟ್ ಜಾನ್ಸ್ ರೋವಾ ಡಿ, ರುಕ್ಮಿಣಿ ಕಾಲೋನಿಯಲ್ಲಿ ಪವರ್ ಕಟ್ ಆಗಲಿದೆ.

ಮಾಮುಂಡಿ ಪಿಳ್ಳೈ ಸ್ಟ್ರೀಟ್, ಡೇವಿಸ್ ರಸ್ತೆ, ಹಾಲ್ ರಸ್ತೆ, ರೋಜರ್ ರಸ್ತೆ, ಪಿಲ್ಲಣ್ಣ ಗರಡನ್ 1ನೇ ಹಂತ, ನ್ಯೂ ಬಾಗ್ಲೂರ್ ಲೇಔಟ್, ಚಿನಪ್ಪ ಗರ‍್ಡನ್, ಎಸ್.ಕೆ ಗರ‍್ಡನ್, ಹ್ಯಾರಿಸ್ ರಸ್ತೆ, ಬೋರ್ ಬ್ಯಾಂಕ್ ರಸ್ತೆ, ಮುದಮ್ಮ ಗರ‍್ಡನ್, ವೀರ‍್ಸ್ ರಸ್ತೆ, ದೊಡ್ಡಿಗುಂಟಾ, ಸುಂದರಮರ‍್ತಿ ರಸ್ತೆ ತಂಬುಚಟ್ಟಿ ರಸ್ತೆ, ಸಿಂಧಿ ಕಾಲೋನಿ, ಅಸ್ಸೆ ರಸ್ತೆ, ಸಿಸಿ ರಸ್ತೆ, ಆರ್‌ಕೆ ರಸ್ತೆ, ಅಸ್ಸೆ ರಸ್ತೆ, ಟ್ಯಾಂಕ್ ರಸ್ತೆ, ನ್ಯೂ ಅವೆನ್ಯೂ ರಸ್ತೆ, ಪಿಎಸ್‌ಕೆ ನಾಯ್ಡು ರಸ್ತೆ, ಎಂಎಂ ರಸ್ತೆ, ಕೆಂಚಪ್ಪ ರಸ್ತೆ, ಲಾಜರ್ ರಸ್ತೆ, ಸ್ಟೀಫನ್ಸ್ ರಸ್ತೆ, ಮಸೀದಿ ರಸ್ತೆ, ರತ್ನಸಿಂಗ್ ರಸ್ತೆ, ಮೂರ್ ರಸ್ತೆ, ದೊಡ್ಡಿ, ಎನ್‌ಸಿ ಕಾಲೋನಿ, ಗಿಡ್ಡಪ್ಪ ಬ್ಲಾಕ್, ಎಕೆ ಕಾಲೋನಿ, ಹೊಸ ಬಾಗ್ಲೂರು ಲೇಔಟ್, ಹಳೆ ಬಾಗ್ಲೂರು ಲೇಔಟ್, ಭಾರತಮಾತಾ ಲೇಔಟ್, ಪಿಲ್ಲಣ್ಣ ಗರಡೆನ್ 3 ಸ್ಟೇಜ್, ರೈಲ್ವೇ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

BREAKING: ಜಯಲಲಿತಾ ವಾರಸುದಾರರು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾ: ಒಡವೆ ಸರ್ಕಾರಕ್ಕೆ ಹಿಂತಿರುಗಿಸಲು ಆದೇಶ

BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ

Share. Facebook Twitter LinkedIn WhatsApp Email

Related Posts

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

2 Mins Read

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

2 Mins Read

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

2 Mins Read
Recent News

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

State News
KARNATAKA

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು…

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.