ಬೆಂಗಳೂರು ಜನತೆ ಗಮನಕ್ಕೆ: ಜ.16ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 5:00 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿರ‍್ಡ್ಸ್ ಪರ‍್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ … Continue reading ಬೆಂಗಳೂರು ಜನತೆ ಗಮನಕ್ಕೆ: ಜ.16ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut