ಬೆಂಗಳೂರು ಜನತೆ ಗಮನಕ್ಕೆ: ಜ.18ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ದಿನಾಂಕ 18.01.2025 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ “66/11ಕೆ.ವಿ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂಬುದಾಗಿ ಬೆಸ್ಕಾಂ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಎಸ್‌ಜೆಪಿ ರಸ್ತೆ, ಒಟಿಸಿ ರಸ್ತೆ, ಎಸ್‌ಪಿ ರಸ್ತೆ, ಅವೆನ್ಯೂ ರಸ್ತೆ, ಗೌಡೌನ್ ರಸ್ತೆ, ಟ್ಯಾಕ್ಸಿ ಸ್ಟ್ಯಾಂಡ್, ವಿಕ್ಟೋರಿಯಾ ಆಸ್ಪತ್ರೆ ಕಾಂಪೌಂಡ್, ನೆಫ್ರೋರಾಲಜಿ, ಮಿಂಟೊ, ಗ್ಯಾಸ್ಟ್ರೋಎಂಟರಾಲಜಿ ಆಸ್ಪತ್ರೆ ಮತ್ತು ಅಲೈಡ್ ಆಸ್ಪತ್ರೆಗಳು, ಜೆಸಿ ರಸ್ತೆ, ಜೆಸಿ ರಸ್ತೆ … Continue reading ಬೆಂಗಳೂರು ಜನತೆ ಗಮನಕ್ಕೆ: ಜ.18ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut