ಬೆಂಗಳೂರು ಜನತೆ ಗಮನಕ್ಕೆ: ನ.20ರ ನಾಳೆ, ನ.21ರ ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ನವೆಂಬರ್.20, 2024ರ ನಾಳೆ, ನವೆಂಬರ್.21, 2024ರ ನಾಡಿದ್ದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್.20ರ ನಾಳೆಯ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಈ ಏರಿಯಾಗಳಲ್ಲಿ ಪವರ್ ಕಟ್ ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್​ ಏರಿಯಾ, ಕುಮಾರಸ್ವಾಮಿ ಬಡಾವಣೆ, … Continue reading ಬೆಂಗಳೂರು ಜನತೆ ಗಮನಕ್ಕೆ: ನ.20ರ ನಾಳೆ, ನ.21ರ ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut