ಬೆಂಗಳೂರು ಜನತೆ ಗಮನಕ್ಕೆ: ಅ.19ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Bengaluru

ಬೆಂಗಳೂರು: ದಿನಾಂಕ 19.10.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 01:00 ಗಂಟೆಯವರೆಗೆ 66/11ಕೆ.ವಿ ಬ್ರಿಗೇಡ್ ಮೆಟ್ರೋಪೋಲಿಸ್’ ಸ್ಟೇಷನ್ ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ-01 ರ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ ಹೆಚ್ ಜಿ ಶೀಲಾ ಬಿಲ್ಡಿಂಗ್ ಔಟರ್ ರಿಂಗ್ ರೋಡ್, ಬ್ರಿಗೇಡ್ ಮೆಟ್ರೋಪೋಲಿಸ್ ಡೆಫ್ ಬ್ಲಾಕ್, ಬ್ರಿಗೇಡ್ ಮೆಟ್ರೋಪಾಲಿಸ್ ಘಿ ಬ್ಲಾಕ್, ದೇವಸಂದ್ರ ಇಂಡಸ್ಟ್ರಿಯಲ್ … Continue reading ಬೆಂಗಳೂರು ಜನತೆ ಗಮನಕ್ಕೆ: ಅ.19ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Bengaluru