ಬೆಂಗಳೂರು ಜನತೆ ಗಮನಕ್ಕೆ: ಮಾ.2ರ ಭಾನುವಾರದಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: 220/66/11 kV ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 02.03.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ ಗೃಹಲಕ್ಷ್ಮಿ-ಅಪಾರ್ಟ್ ಮೆಂಟ್, ಎಸ್ ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ನ್ ಟಿಟಿಎಫ್,ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೋಲಿಸ್ ಠಾಣೆ ರಸ್ತೆ, ಚಾಮುಂಡಿಪುರ, … Continue reading ಬೆಂಗಳೂರು ಜನತೆ ಗಮನಕ್ಕೆ: ಮಾ.2ರ ಭಾನುವಾರದಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut