ಬೆಂಗಳೂರು ಜನತೆ ಗಮನಕ್ಕೆ: ಅ.27ರ ಭಾನುವಾರದಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಕೆಪಿಟಿಸಿಎಲ್‌ 66/11ಕೆ.ವಿ ‘ಸಿ’ ಸ್ಟೇಷನ್ ಹಾಗೂ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ದಿನಾಂಕ 27-10-2024ರ ಭಾನುವಾರದಂದು, ಬೆಂಗಳೂರಿನ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಾಗಿದೆ. ಅ.27ರ ಭಾನುವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಸಿ ಸ್ಟೇಷನ್‌ : “ಬ್ರಾಡ್ ವೇ ರಸ್ತೆ, ಕಾಕರ‍್ನ್ ರಸ್ತೆ, ಸ್ಟೇಷನ್ ರಸ್ತೆ, ಕ್ವೀನ್ಸ್ ರಸ್ತೆ, ಟೌನ್, ತಿಮ್ಮಯ್ಯ ರಸ್ತೆ, ಮಿಲ್ರ‍್ಸ್ ರಸ್ತೆ, ಸ್ಲಾಟರ್ ಹೌಸ್ ಮತ್ತು ಸುತ್ತಲಿನ … Continue reading ಬೆಂಗಳೂರು ಜನತೆ ಗಮನಕ್ಕೆ: ಅ.27ರ ಭಾನುವಾರದಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut