ಬೆಂಗಳೂರು ಜನತೆಗೆ ಗಮನಕ್ಕೆ: ಅ.27ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ … Continue reading ಬೆಂಗಳೂರು ಜನತೆಗೆ ಗಮನಕ್ಕೆ: ಅ.27ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut