ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜುಲೈ.24ರ ಇಂದು ಹಾಗೂ ಜುಲೈ.25ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಸ್ಕಾಂ(BESCOM), ದಿನಾಂಕ 24.07.2024 (ಬುಧವಾರ) ಹಾಗೂ ದಿನಾಂಕ 25-07-2024ರ (ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ 66/11ಕೆ.ವಿ ಎನ್.ಜಿ.ಇ.ಎಫ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಅಂತ … Continue reading ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut